ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಮತ್ತೆ ಮೂವರು ಶಂಕಿತ ಉಗ್ರರು ಎನ್‌ಐಎ ವಶಕ್ಕೆ

ಪ್ರಜಾವಾಣಿ ವಿಶೇಷ
Published 8 ಮಾರ್ಚ್ 2024, 15:46 IST
Last Updated 8 ಮಾರ್ಚ್ 2024, 15:46 IST

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು, ಇದೀಗ ಮತ್ತೆ ಮೂವರು ಶಂಕಿತ ಉಗ್ರರನ್ನು ನ್ಯಾಯಾಲಯದ ಆದೇಶದ ಮೇರೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.