ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.