ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ನಾಳೆ

​ಪ್ರಜಾವಾಣಿ ವಾರ್ತೆ
Published 20 ಮೇ 2024, 16:04 IST
Last Updated 20 ಮೇ 2024, 16:04 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

ಫಲಿತಾಂಶವನ್ನು ಎನ್‌ಐಸಿ ವೆಬ್‌ಸೈಟ್‌ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ADVERTISEMENT

ಏಪ್ರಿಲ್‌ 29ರಿಂದ ಮೇ 16ರ ವರೆಗೆ ಪರೀಕ್ಷೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.