ಬೆಂಗಳೂರು: ರಾಜ್ಯ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಕೆ. ಶಶಿ ಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಪ್ರಭುಲಿಂಗ ಕೆ. ನಾವದಗಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶಶಿ ಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಶಶಿ ಕಿರಣ್ ಶೆಟ್ಟಿ ಅವರು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮಗ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.