ADVERTISEMENT

News Express | ಹರೀಶ್ ಪೂಂಜಾ ಬಚ್ಚಾ ಎಂದ ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವಿಶೇಷ
Published 28 ಅಕ್ಟೋಬರ್ 2023, 14:46 IST
Last Updated 28 ಅಕ್ಟೋಬರ್ 2023, 14:46 IST

ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂಬ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್ ಬುಕ್ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹರೀಶ್ ಪೂಂಜಾ ರಾಜಕೀಯದಲ್ಲಿ ಬಚ್ಚಾ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.