ಬೆಂಗಳೂರು: ಕೋಳಿ ಸಾಕಣೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕೋಳಿ ಸಾಕಣೆಯನ್ನು ‘ಕೃಷಿ’ ಎಂದು ವ್ಯಾಖ್ಯಾನಿಸಲಾಗಿದೆ. ಹೀಗಾಗಿ, ಕೋಳಿ ಸಾಕಣೆಗೆ ಬಳಸುವ ಭೂಮಿಯನ್ನು ಕೃಷಿಯೇತರ ಭೂಮಿಯಾಗಿ ಪರಿವರ್ತಿಸುವ ಅಗತ್ಯ ಇಲ್ಲ ಎಂದು ಸುತ್ತೋಲೆಯಲ್ಲಿ ಕಂದಾಯ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.