ಒಂದು ಸಮುದಾಯ ತನ್ನ ಸಾಂಪ್ರದಾಯಿಕ ಕುಲಕಸುಬಿಗೆ ಸಮಕಾಲೀನ ಸ್ಪರ್ಶ ನೀಡಿ, ಬ್ರ್ಯಾಂಡ್ ಆಗಿ ಬೆಳೆದ ಕತೆ ಬೆಳಗಾವಿಯ ಮದಭಾವಿಯಲ್ಲಿದೆ. ಮೂವತ್ತು ಕುಟುಂಬಗಳ ಪರಿಶ್ರಮ ಮತ್ತು ಸಾಂಘಿಕ ಪ್ರಯತ್ನದಿಂದ ekolhapuri.com ಎಂಬ ಬ್ರ್ಯಾಂಡ್ ಜಾಗತಿಕ ಮಾರುಕಟ್ಟೆ ಕಂಡುಕೊಂಡಿದೆ. ಹೇಗೆ ಎಂಬುದು ನೋಡಿ ಈ ವಾರದ ಮಿಸಳ್ ಹಾಪ್ಚಾದಲ್ಲಿ…
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.