ಕಡಲೆ, ತೊಗರಿ ಬೆಳೆಯುತ್ತಿದ್ದ ಬಾಗಲಕೋಟೆ, ಹುನಗುಂದ ತಾಲ್ಲೂಕಿನ ರೈತರು ಈಗ ಗುಂಟೂರಿನ 334 ಅಥವಾ ಸೂಪರ್ 10 ತಳಿಯ ಒಣ ಮೆಣಸಿನಕಾಯಿ ತಳಿ ಬೆಳೆಯುತ್ತಿದ್ದಾರೆ. ತೋಟಗಾರಿಕೆ ಇಲಾಖೆ ನೆರವಿನಲ್ಲಿ ಹುನಗುಂದ ತೋಟಗಾರಿಕೆ ರೈತ ಉತ್ಪಾದಕ ಸಂಸ್ಥೆ ರಚಿಸಿಕೊಂಡಿದ್ದಾರೆ. ಆ ಮೂಲಕ ಮೆಣಸಿನಕಾಯಿ ಬೆಳೆದು ಒಳ್ಳೆಯ ಲಾಭ ಗಳಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.