ಕಲಬುರ್ಗಿ: ಕಲಬುರ್ಗಿ ಪ್ರಾದೇಶಿಕ ಆಯುಕ್ತ ಹಾಗೂ ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಭೋದ್ ಯಾದವ್ ಅವರು ಕೇಂದ್ರ ಸೇವೆಗೆ ತೆರಳಲಿದ್ದಾರೆ.
ಕೇಂದ್ರ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಹುದ್ದೆಗೆ ಅವರು ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾವು ಕೇಂದ್ರ ಸೇವೆಗೆ ತೆರಳುತ್ತಿರುವುದನ್ನು ಸುಭೋದ್ ಖಚಿತ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.