ಕೊಳ್ಳೇಗಾಲ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನುಜ.16ರವರೆಗೆ ವಿಸ್ತರಿಸಲಾಗಿದೆ.
ಆರೋಪಿಗಳಾದಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಾದೇಶ ಮತ್ತು ದೊಡ್ಡಯ್ಯಅವರನ್ನುಪೊಲೀಸರು ಬೆಳಿಗ್ಗೆ 11.30ರ ಸುಮಾರಿಗೆ ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಈ ದುರಂತದಲ್ಲಿ 16ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.