ಬೆಂಗಳೂರು: ಹೈಕೋರ್ಟ್ಗೆ ಸೋಮವಾರದಿಂದ (ಏ.29) ಬೇಸಿಗೆ ರಜೆ ಆರಂಭವಾಗಿದ್ದು, 2024ರ ಮೇ 25ರವರೆಗೆ ಮುಂದುವರಿಯಲಿದೆ.
ರಜಾ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠದಲ್ಲಿ ಒಟ್ಟು 8 ದಿನ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ 7 ದಿನಗಳ ಕಾಲ ಏಕಸದಸ್ಯ ಮತ್ತು ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಲಿವೆ. ಹೆಚ್ಚಿನ ವಿವರಗಳಿಗೆ ಹೈಕೋರ್ಟ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.