ನವದೆಹಲಿ: ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿ ಪಿ. ಬಿ ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶುಕ್ರವಾರ ಶಿಫಾರಸು ಮಾಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.