ಬೆಂಗಳೂರು: ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಡೆಯಲಿದೆ ಎಂದು ಚುನಾವಣೆ ಆಯೋಗ ಶನಿವಾರ ಘೋಷಣೆ ಮಾಡಿದೆ.
ಮೇ 7ರಂದು ಮತದಾನ ನಡೆಯಲಿದ್ದು ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ಅವರು ಫೆಬ್ರುವರಿಯಲ್ಲಿ ನಿಧನರಾದ್ದರಿಂದ ಸುರಪುರ ಕ್ಷೇತ್ರ ತೆರವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.