ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿಯಲು ತೇಜಸ್ವಿನಿ ಅನಂತಕುಮಾರ್ ಸಮ್ಮತಿಸಿದ್ದು, ಈ ವಿಷಯವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.