ADVERTISEMENT

TET Exam 2024: ಟಿಇಟಿ ಕೀ ಉತ್ತರ ಪ್ರಕಟ

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 13:21 IST
Last Updated 31 ಜುಲೈ 2024, 13:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಕೀ ಉತ್ತರಗಳನ್ನು ಶಾಲಾ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ.

ಇದೇ ಜೂನ್‌ 30ರಂದು ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌  www.schooleducation.kar.nic.in ನಲ್ಲಿ ವೀಕ್ಷಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.