ಚಿಕ್ಕಮಗಳೂರು ಜಿಲ್ಲಾ ಕೇಂದ್ರದಿಂದ ನಿಂತಲ್ಲಿಗೇ ಕಾಣಿಸುವ ಮುಳ್ಳಯ್ಯನಗಿರಿ ರಾಜ್ಯದ ಅತ್ಯಂತ ಎತ್ತರದ ಶಿಖರ. ಮುಳ್ಳಯ್ಯನಗಿರಿಯ ತುತ್ತ ತುದಿಗೆ ತಲುಪಲು ನೆಲಮಟ್ಟದಿಂದ 27 ಕಿಲೋ ಮೀಟರ್ ಕ್ರಮಿಸಬೇಕು. ಅಲ್ಲಿಗೆ ಸಾಗುವ ದಾರಿಯೇ ವಿಶಿಷ್ಟ ಅನುಭವ ನೀಡುತ್ತದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.