ADVERTISEMENT

ರಾಜ್ಯದ ಹಲವು ಡಿವೈಎಸ್ಪಿ ಹಾಗೂ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 9:30 IST
Last Updated 31 ಜನವರಿ 2024, 9:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸೋಮವಾರ (ಜನವರಿ 29) ನಡೆದ ಪೊಲೀಸ್‌ ಸಿಬ್ಬಂದಿ ಮಂಡಳಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯದ ಹಲವು ಡಿವೈಎಸ್ಪಿ ಹಾಗೂ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಡಿಜಿ ಮತ್ತು ಐಜಿಪಿ ಕಚೇರಿ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಕಚೇರಿಯ ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.