ADVERTISEMENT

Video |ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜೂನ್ 2024, 14:10 IST
Last Updated 1 ಜೂನ್ 2024, 14:10 IST

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.