ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುತ್ತೇನೆ ಎಂದು ನಂಬಿಸಿ ಕೋಟಿ ಕೋಟಿ ಹಣ ಪಡೆದಿದ್ದ ಚೈತ್ರಾ ಕುಂದಾಪುರ ಕೇಸ್ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಭಿನವ ಹಾಲಾಶ್ರೀ ಸ್ವಾಮೀಜಿ 8 ದಿನಗಳ ಬಳಿಕ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಸಿಸಿಬಿ ಪೊಲೀಸರ ಮಾಹಿತಿ ಮೇರೆಗೆ ಒಡಿಶಾದ ರೈಲ್ವೆ ಪೊಲೀಸರು ಅಭಿನವ ಹಾಲಶ್ರೀಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.