ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮತ್ತು ಬಹು ನಿರೀಕ್ಷೆಯ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಈ ಯೋಜನೆಯಡಿ ವಿದ್ಯಾರ್ಥಿನಿಯರೂ ಸೇರಿದಂತೆ ರಾಜ್ಯದ ಎಲ್ಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸಾಮಾನ್ಯ ಮತ್ತು ವೇಗದೂತ ಬಸ್ಗಳಲ್ಲಿ (ಐಷಾರಾಮಿ/ಎಸಿ, ನಾನ್ಎಸಿ ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.