ADVERTISEMENT

News Express | ಚಿತ್ರದುರ್ಗ: ಪಾಳು ಮನೆಯಲ್ಲಿ ಐದು ಅಸ್ಥಿ ಪಂಜರ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಡಿಸೆಂಬರ್ 2023, 13:41 IST
Last Updated 29 ಡಿಸೆಂಬರ್ 2023, 13:41 IST

ಚಿತ್ರದುರ್ಗದ ಚಳ್ಳಕೆರೆ ಗೇಟ್‍ ಸಮೀಪದ ಪಾಳು ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಗುರುವಾರ ತಡರಾತ್ರಿ ವರೆಗೂ ಮನೆಯಲ್ಲೇ ಬೀಡುಬಿಟ್ಟು ಪರಿಶೀಲನೆ ನಡೆಸಿದ ಪೊಲೀಸರಿಗೆ ಮನೆಯಲ್ಲಿ ಐದು ಅಸ್ಥಿ ಪಂಜರಗಳಿರುವುದು ಖಚಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.