ಕುಟುಂಬ ರಾಜಕಾರಣವಾಗಲಿ, ಅಪ್ಪನ ಭದ್ರಕೋಟೆಯಿಂದ ಮಕ್ಕಳು ಕಣಕ್ಕಿಳಿಯುವ ವಿದ್ಯಮಾನವಾಗಲಿ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಇದು ದೇಶವ್ಯಾಪಿ ಕಂಡು ಬರುತ್ತಿರುವ ಈ ವಿದ್ಯಮಾನ. ಈ ಬಾರಿಯ ಲೋಕಸಭೆ ಚುನಾವಣೆಗೆ ವಿವಿಧ ರಾಜ್ಯಗಳಿಂದ ಕಣಕ್ಕಿಳಿದಿರುವ, ರಾಜಕೀಯವನ್ನೇ ಉಸಿರಾಡುತ್ತಿರುವ ಕುಟುಂಬದ ಕುಡಿಗಳನ್ನು ಪರಿಚಯಿಸುವ ವಿಡಿಯೊ ಸರಣಿ ಇದು.
ವಿಡಿಯೊ ಸ್ಟೋರಿ ಓದಿ: ಅಪ್ಪ ಕಮಲ್ ಮುಖ್ಯಮಂತ್ರಿ, ಮಗ ನಕುಲ್ಗಿದು ಮೊದಲ ಸ್ಪರ್ಧೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.