ADVERTISEMENT

ಪರ್ವೇಜ್ ಮುಷರಫ್‌ ಮೇಲಿನ ನಿರ್ಬಂಧ ರದ್ದು

​ಪ್ರಜಾವಾಣಿ ವಾರ್ತೆ
Published 12 ಜೂನ್ 2018, 12:06 IST
Last Updated 12 ಜೂನ್ 2018, 12:06 IST
ಪರ್ವೇಜ್ ಮುಷರಫ್‌
ಪರ್ವೇಜ್ ಮುಷರಫ್‌   

ಇಸ್ಲಾಮಾಬಾದ್:ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರಿಗೆ ರಾಷ್ಟ್ರೀಯ ಗುರುತಿನ ಚೀಟಿ ಹಾಗೂ ಪಾಸ್‌ಪೋರ್ಟ್‌ ಅನ್ನು ಹಿಂತಿರುಗಿಸಲು ಸುಪ್ರೀಂಕೋರ್ಟ್‌ ಸಮ್ಮತಿಸಿದೆ.

ಜುಲೈ 25ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವುದಕ್ಕೆ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ, ಗುರುತಿನ ಚೀಟಿ ಹಾಗೂ ಪಾಸ್‌ಪೋರ್ಟ್‌ ಮೇಲಿನ ನಿರ್ಬಂಧವೂ ರದ್ದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT