ADVERTISEMENT

ಅನರ್ಹರ ಕುರಿತು ಸುಪ್ರೀಂ ತೀರ್ಪು

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2019, 11:01 IST
Last Updated 13 ನವೆಂಬರ್ 2019, 11:01 IST

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅನರ್ಹರಾಗಿರುವ 17 ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ತೀರ್ಪು ನೀಡಿದೆ. ಸ್ಪೀಕರ್‌ ಅದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.