ADVERTISEMENT

ಕ್ಯೂಬಾ: ರೌಲ್ ಕ್ಯಾಸ್ಟ್ರೊ ಪುನರಾಯ್ಕೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2013, 19:59 IST
Last Updated 25 ಫೆಬ್ರುವರಿ 2013, 19:59 IST

ಹವಾನಾ (ಎಎಫ್‌ಪಿ): ರೌಲ್ ಕ್ಯಾಸ್ಟ್ರೊ ಅವರು ಕ್ಯೂಬಾದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಅವರ ಜತೆಗೆ ಮಿಗ್ಯುಲ್ ಡೈಜ್ ಕೆನಲ್ ಅವರು ಪ್ರಥಮ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಅಸೆಂಬ್ಲಿಯು ಕ್ಯಾಸ್ಟ್ರೊ ಮತ್ತು ಕೆನಲ್ ಅವರನ್ನು ಮುಂದಿನ ಐದು ವರ್ಷಗಳವರೆಗೆ ಆಯ್ಕೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.