ಢಾಕಾ: ಬಾಂಗ್ಲಾ ದೇಶದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ಡಿಸೆಂಬರ್ 30ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಡಿಸೆಂಬರ್ 23ರಂದು ಚುನಾವಣೆ ನಡೆಯಲಿದೆ ಎಂದು ಆಯೋಗವು ಈ ಹಿಂದೆ ಘೋಷಿಸಿತ್ತು. ಚುನಾವಣೆಯನ್ನು ಒಂದು ತಿಂಗಳು ತಡವಾಗಿ ನಡೆಸಬೇಕು ಎಂದು ವಿರೋಧ ಪಕ್ಷ ಆಗ್ರಹಿಸಿದ ಮರುದಿನ ಆಯೋಗವು ಚುನಾವಣಾ ದಿನಾಂಕವನ್ನು ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.