ಡೊಮಿನಿಕಾ ದೇಶವು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಅತ್ಯುನ್ನತ ನಾಗರಿಕ ಗೌರವ 'ಡೊಮಿನಿಕಾ ಅವಾರ್ಡ್ ಆಫ್ ಆನರ್' ನೀಡಿ ಗೌರವಿಸಿದೆ. ಕೋವಿಡ್–19 ಸಾಂಕ್ರಾಮಿಕ ಸಂದರ್ಭದಲ್ಲಿ ನೀಡಿದ ಕೊಡುಗೆ ಹಾಗೂ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಬಲಪಡಿಸಲು ಶ್ರಮಿಸಿದ್ದಕ್ಕಾಗಿ ಕಾಮನ್ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷೆ ಸಿಲ್ವನೀ ಬರ್ಟನ್ ಅವರು ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.