ವಾಷಿಂಗ್ಟನ್: ವಿಶ್ವದಾದ್ಯಂತ 10.91 ಕೋಟಿ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 8.11 ಕೋಟಿ ಸೋಂಕಿತರು ಗುಣಮುಖರಾಗಿದ್ದಾರೆ.
ವರ್ಲ್ಡೋಮೀಟರ್ ಪ್ರಕಾರ ವಿಶ್ವದಾದ್ಯಂತ 10,91,06,464 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. ಆ ಪೈಕಿ 24,05,463 ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ 8,11,30,802 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ವಿಶ್ವದಲ್ಲಿ 2,54,19,945 ಸಕ್ರಿಯ ಪ್ರಕರಣಗಳಿವೆ.
ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಅಮೆರಿಕದಲ್ಲಿ 95,47,775, ಫ್ರಾನ್ಸ್‌ನಲ್ಲಿ 31,28,217, ಇಂಗ್ಲೆಂಡ್‌ನಲ್ಲಿ 17,84,867, ಬ್ರೆಜಿಲ್‌ನಲ್ಲಿ 8,61,768, ಇಟಲಿಯಲ್ಲಿ 4,01,413, ರಷ್ಯಾದಲ್ಲಿ 4,00,095 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.