ವಾಷಿಂಗ್ಟನ್:‘ಬ್ರಿಟನ್, ಫ್ರಾನ್ ಹಾಗೂ ಜರ್ಮನಿ ಅಮೆರಿಕದ ಗುಲಾಮರು’ ಎಂದಿದ್ದ ಇರಾನ್‌ನ ಸುಪ್ರೀಂ ನಾಯಕ ಅಯತ್‌ಉಲ್ಲಾ ಅಲಿ ಖೊಮೇನಿ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ.
‘ಯುರೋಪ್ ಬಗ್ಗೆ ಕೆಟ್ಟದಾಗಿ ಹೇಳಿಕೆ ನೀಡಿದ್ದಾರೆ. ಅವರ ಆರ್ಥಿಕತೆ ಕುಸಿಯುತ್ತಿದೆ. ಅವರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಿಮ್ಮ ಮಾತಿನ ಮೇಲೆ ನಿಗಾ ಇರಲಿ’ ಎಂದು ಟ್ರಂಪ್ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.