ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ಪೂರ್ವ ತೀರ ಪ್ರದೇಶದಿಂದ ನೈಋತ್ಯಕ್ಕೆ 4 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂವಿಜ್ಞಾನ ಸಮೀಕ್ಷೆ(ಯುಎಸ್‌ಜಿಎಸ್) ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಮಾಡಿದೆ.
1.5 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.
ಕ್ಯಾಲಿಫೋರ್ನಿಯಾ ಭೂಕಂಪದ ಕುರಿತು 'ಎಎನ್‌ಐ' ಟ್ವೀಟ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.