ಹೇಗ್ : ಭಾರತದ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿ ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ಬುಧವಾರ ತೀರ್ಪು ನೀಡಲಿದೆ.
ಬೇಹುಗಾರಿಕೆ ಮತ್ತು ಭಯೋತ್ಪಾದನೆ ಚಟುವಟಿಕೆ ಆರೋಪಕ್ಕಾಗಿ ಪಾಕಿಸ್ತಾನದ ಸೇನಾ ನ್ಯಾಯಾಲಯ ಅವರಿಗೆ ಗಲ್ಲುಶಿಕ್ಷೆ ವಿಧಿಸಿತ್ತು. ಬಳಿಕ ಈ ಪ್ರಕರಣ ಐಸಿಜೆ ಮೆಟ್ಟಿಲೇರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.