ಸಿಂಗಪುರ(ಪಿಟಿಐ): ಸಿಂಗಪುರ ಪ್ರವಾಸದಲ್ಲಿರುವ ಭಾರತದ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರು ಸಿಂಗಪುರದರಕ್ಷಣಾ ಸಚಿವ ಡಾ.ಎನ್‌ಜಿ ಇಂಗ್ ಹೆನ್ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಭೌಗೋಳಿಕ, ರಾಜಕೀಯ ಹಾಗೂ ಉಭಯ ದೇಶಗಳ ಸೇನಾ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆ ಚರ್ಚೆ ನಡೆಸಿದರು.
ಸಭೆಯ ಬಳಿಕ ನರವಣೆ ಅವರು ಪಾಸಿರ್ ಲಾಬಾ ಶಿಬಿರಕ್ಕೆ ಭೇಟಿ ನೀಡಿ, ಶಸ್ತ್ರಾಸ್ತ್ರಗಳ ಕೌಶಲ ಅಭಿವೃದ್ಧಿ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.