ಮಾಲೆ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಅವರನ್ನು ಬಂಧಿಸುವಂತೆ ಕೋರ್ಟ್ ಸೋಮವಾರ ಆದೇಶ ನೀಡಿದೆ.
ಸೆಪ್ಟೆಂಬರ್‌ನಲ್ಲಿ ನಡೆದ ಮರು ಚುನಾವಣೆ ವೇಳೆ ₹10.71 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್, ಯಮೀನ್ ಬಂಧಿಸಲು ಸೋಮವಾರ ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.