ADVERTISEMENT

ಇಂಗ್ಲಿಷ್ ಮಾತನಾಡಲು ಕೃತಕ ಬುದ್ಧಿಮತ್ತೆ ನೆರವು

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2018, 13:32 IST
Last Updated 21 ಆಗಸ್ಟ್ 2018, 13:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಟೋಕಿಯೊ (ಎಎಫ್‌ಪಿ): ಶಾಲಾ ತರಗತಿಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಇಂಗ್ಲಿಷ್ ಮಾತನಾಡುವ ಕೌಶಲವನ್ನು ಉತ್ತಮಪಡಿಸಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನಕ್ಕೆಜಪಾನ್‌ನ ಮೊರೆ ಹೋಗಿದೆ. ಇದಕ್ಕಾಗಿ ಶಿಕ್ಷಣ ಸಚಿವಾಲಯ ₹158 ಕೋಟಿ ತೆಗೆದಿರಿಸಿದೆ.

ತರಗತಿಗಳಲ್ಲಿ ಇಂಗ್ಲಿಷ್ ಮಾತನಾಡುವ ರೋಬೊಟ್‌ಗಳು ನೆರವು ನೀಡಲಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT