ಕೀವ್: ಯುದ್ಧಪೀಡಿತ ಉಕ್ರೇನ್ ದೇಶದ ರಾಜಧಾನಿ ಕೀವ್ ನಗರಕ್ಕೆ ಗುರುವಾರ ನ್ಯಾಟೊ ಪ್ರಧಾನ ಕಾರ್ಯದರ್ಶಿ ಜೆನ್ಸ್ ಸ್ಟೊಲ್ಟೆನ್ ಬರ್ಗ್ ಭೇಟಿ ನೀಡಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಅವರು ಅಲ್ಲಿಗೆ ಭೇಟಿ ನೀಡಿದ್ದಾರೆ. ಸದ್ಯ ನ್ಯಾಟೊ ಮುಖ್ಯಸ್ಥರು ಉಕ್ರೇನ್ನಲ್ಲಿದ್ದಾರೆ. ಅವರ ಭೇಟಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಶೀಘ್ರವೇ ಪ್ರಕಟಿಸಲಾಗುವುದು’ ಎಂದು ಮೈತ್ರಿಕೂಟದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.