ADVERTISEMENT

ಸುಪ್ರೀಂ ಮೊರೆಹೋದ ಮುಷರಫ್‌

ಪಿಟಿಐ
Published 16 ಜನವರಿ 2020, 20:00 IST
Last Updated 16 ಜನವರಿ 2020, 20:00 IST
ಪರ್ವೇಜ್‌ ಮುಷರಫ್‌
ಪರ್ವೇಜ್‌ ಮುಷರಫ್‌   

ಇಸ್ಲಾಮಾಬಾದ್‌: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ನೀಡಿರುವ ಗಲ್ಲು ಶಿಕ್ಷೆಯನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷಜನರಲ್‌ ಪರ್ವೇಜ್‌ ಮುಷರಫ್‌ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರವಷ್ಟೇ ವಿಚಾರಣೆ ನಡೆಸಿದ್ದ ಲಾಹೋರ್‌ ಹೈಕೋರ್ಟ್‌, ವಿಶೇಷ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಅಸಿಂಧುಗೊಳಿಸಿ, ಆದೇಶ ಅಸಾಂವಿಧಾನಿಕ ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT