ಗಯಾನಾ ಸಂಸತ್ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ಬಾಂಧವ್ಯದ ಕುರಿತು ಮೆಲುಕು ಹಾಕಿದ್ದಾರೆ. ಪ್ರಜಾಪ್ರಭುತ್ವ, ಮಾನವೀಯತೆಗೆ ಆದ್ಯತೆ ನೀಡಬೇಕು. ಎರಡೂ ದೇಶಗಳ ಪ್ರಜಾಪ್ರಭುತ್ವ ಕೇವಲ ವ್ಯವಸ್ಥೆಯಲ್ಲ. ಅದು ನಮ್ಮ ಡಿಎನ್ಎಯಲ್ಲೇ ಇದೆ ಎಂದು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.