ವ್ಯಾಟಿಕನ್ : ವ್ಯಾಟಿಕನ್‌ನಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ಪೋಪ್ ಫ್ರಾನ್ಸಿಸ್ ಅವರು ಬ್ರೆಜಿಲ್ ಪತ್ರಕರ್ತೆ ಕ್ರಿಶ್ಚಿಯನ್
ಮುರ್ರೆ ಅವರನ್ನು ತಮ್ಮ ಉಪ ವಕ್ತಾರರನ್ನಾಗಿ ಗುರುವಾರ ನೇಮಕ ಮಾಡಿದ್ದಾರೆ.
ಕ್ಯಾಥೋಲಿಕ್ ಚರ್ಚ್‌ನಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡಲಾಗುತ್ತಿದೆ ಎಂಬ ಆರೋಪ ಬಹಳ ದಿನಗಳಿಂದ ಇತ್ತು. ಆದ್ದರಿಂದ ಮುರ್ರೆ ಅವರ ನೇಮಕ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.