ಇಂಗ್ಲೆಂಡ್: ಬ್ರಿಟನ್ ರಾಣಿ ಎಲಿಜಬೆತ್ ಪತಿ, ರಾಜ ಫಿಲಿಪ್ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಂಕಿಂಗ್‌ಹ್ಯಾಂ ಅರಮನೆ ಪ್ರಕಟಣೆ ತಿಳಿಸಿದೆ.
‘ರಾಜಮನೆತನದ ವೈದ್ಯರ ಸಲಹೆ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಫಿಲಿಪ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ವೈದ್ಯರ ನಿಗಾದಲ್ಲಿ ಇರಲಿದ್ದು, ವಿಶ್ರಾಂತಿ ಪಡೆಯಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
ಓದಿ:ಗಂಡು ಮಗುವಿಗೆ ಜನ್ಮ ನೀಡಿದ ಬ್ರಿಟನ್ ರಾಜಕುಮಾರಿ ಯೂಜೆನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.