ಮಾಸ್ಕೊ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸರ್ಗೆ ಲಾವ್ರೊ ಅವರು ಮಾಸ್ಕೊದಲ್ಲಿ ಬುಧವಾರ ಮಾತುಕತೆ ನಡೆಸಲಿದ್ದಾರೆ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಉಭಯ ದೇಶಗಳ ನಾಯಕರು ದ್ವಿಪಕ್ಷೀಯ ಒಪ್ಪಂದ, ಉಕ್ರೇನ್ ಮತ್ತು ಗಾಜಾ ಸಂಘರ್ಷ ಹಾಗೂ ಬ್ರಿಕ್ಸ್ ಗುಂಪಿಗೆ ಸಂಬಂಧಿಸಿದ ವಿಚಾರಗಳ ಕುರಿತು ಸಂವಾದ ನಡೆಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.