ADVERTISEMENT

25 ವರ್ಷಗಳ ಹಿಂದೆ: ಬಳ್ಳಾರಿ ಕೈಬಿಟ್ಟ ಸೋನಿಯಾ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 1:03 IST
Last Updated 20 ಅಕ್ಟೋಬರ್ 2024, 1:03 IST
25 ವರ್ಷಗಳ ಹಿಂದೆ
25 ವರ್ಷಗಳ ಹಿಂದೆ   

ಪ್ರಜಾವಾಣಿ ವಾರ್ತೆ, ನವದೆಹಲಿ, ಅ.19– ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸು ತ್ತಿದ್ದ ಅಮೇಥಿ ಕ್ಷೇತ್ರವನ್ನು ಉಳಿಸಿಕೊಂಡು ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿಯೂ ಕಾರ್ಯನಿರ್ವ ಹಿಸಲು ನಿರ್ಧರಿಸಿದ್ದಾರೆ.

ನಿಸರ್ಗದ ಸಹಕಾರದೊಡನೆ ವೈಭವದ ದಸರಾ

ಮೈಸೂರು, ಅ.19– ಬೆಳಿಗ್ಗೆಯಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಮಧ್ಯಾಹ್ನದ ವೇಳೆಗೆ ನಿಂತು ಬಿಸಿಲು ಬಂದದ್ದರಿಂದ ಜಂಬೂಸವಾರಿ ತೊಂದರೆಗಳಿಲ್ಲದೆ ನಡೆಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.