ADVERTISEMENT

ಅಣುಸಾಧನ ಸ್ಫೋಟವು ಭಾರತ–ಅಮೆರಿಕ ಬಾಂಧವ್ಯಕ್ಕೆ ಧಕ್ಕೆ ತಂದಿಲ್ಲ: ಕಿಸಿಂಜರ್‌

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 0:20 IST
Last Updated 9 ಜೂನ್ 2024, 0:20 IST
50 ವರ್ಷಗಳ ಹಿಂದೆ..
50 ವರ್ಷಗಳ ಹಿಂದೆ..   

ವಾಷಿಂಗ್ಟನ್‌, ಜೂನ್‌ 8– ಭಾರತವು ಅಣು ಸಾಧನವೊಂದನ್ನು ಸ್ಫೋಟಿಸಿದುದು ಭಾರತ–ಅಮೆರಿಕ ಬಾಂಧವ್ಯದ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಉಂಟು ಮಾಡಿಲ್ಲ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಡಾ. ಹೆನ್ರಿ ಕಿಸಿಂಜರ್‌ ಅವರು ಮತ್ತೆ ಒತ್ತಿ ಹೇಳಿದ್ದಾರೆ.

ಅಲ್ಲದೆ ಈ ಸ್ಫೋಟವು ಆಗ್ನೇಯ ಏಷ್ಯಾ ರಾಷ್ಟ್ರಗಳ ಶಕ್ತಿ ಸಮತೋಲನದ ಮೇಲೂ ಯಾವ ಪ್ರತಿಕೂಲ ಪರಿಣಾಮ ಉಂಟು ಮಾಡಿಲ್ಲವೆಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT