ADVERTISEMENT

ವಾಚಕರ ವಾಣಿ | ನಕಲಿ ಜಾಹೀರಾತು: ಬಲಿ ಬೀಳದಿರಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 18 ಮೇ 2022, 19:45 IST
Last Updated 18 ಮೇ 2022, 19:45 IST

ಕಿರುತೆರೆ ನಟಿ ಚೇತನಾ ರಾಜ್ ಅವರು ದೇಹದ ಕೊಬ್ಬಿನ ಅಂಶ ಕರಗಿಸಲು ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಲ್ಲಿ ಮೃತಪಟ್ಟಿರುವುದು ದುರದೃಷ್ಟಕರ. ಇತ್ತೀಚೆಗೆ ದೇಹದ ತೂಕವನ್ನು ಇಳಿಸಲು, ಬೊಜ್ಜು ಕರಗಿಸಲು... ಹೀಗೆ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಜಾಹೀರಾತುಗಳು ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಬರುತ್ತಿರುತ್ತವೆ. ಇವುಗಳನ್ನು ನಂಬಿ ಜನ ಮೋಸ ಹೋಗಿರುವ, ತಮ್ಮ ಜೀವವನ್ನೇ ಕಳೆದುಕೊಂಡಿರುವ ಅನೇಕ ಉದಾಹರಣೆಗಳು ನಮಗೆ ದಿನನಿತ್ಯವೂ ಕಾಣಸಿಗುತ್ತವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು.

-ಚಾವಲ್ಮನೆ ಸುರೇಶ್ ನಾಯಕ್, ಹಾಲ್ಮತ್ತೂರ್, ಕೊಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT