ಹುಬ್ಬಳ್ಳಿ: ‘ಪ್ರಜಾವಾಣಿ’ ಮತ್ತು ಡೆಕ್ಕನ್ಹೆರಾಲ್ಡ್ ಪತ್ರಿಕೆಗಳ ವತಿಯಿಂದ ನಗರದ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಲಾಗಿರುವ ಜನಸ್ಪಂದನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಜನಪ್ರತಿನಿಧಿಗಳು, ಅಧಿಕಾರಿಗಳ ಎದುರು ನಾಗರಿಕರು ನೇರವಾಗಿ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್, ಪಾಲಿಕೆಯ 16 ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.