ಎರಡೂವರೆ ಸಹಸ್ರಮಾನದಷ್ಟು ಹಳೆಯದು ಕನ್ನಡ ಭಾಷೆ. ನಮ್ಮ ಭಾಷೆಗೆ ತನ್ನದೇ ಆದ ಭವ್ಯ ಇತಿಹಾಸವಿದೆ.ಕರ್ನಾಟಕ ರಾಜ್ಯದ ಆಡಳಿತ ಭಾಷೆ ಕನ್ನಡ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ನಮ್ಮ ಭಾಷೆಯ ಬಗ್ಗೆ ನೀವು ತಿಳಿದುಕೊಂಡದ್ದೆಷ್ಟು? ನಿಮ್ಮ ಭಾಷಾ ಜ್ಞಾನದ ಬಗ್ಗೆ ತಿಳಿಯಲು ಈ ರಸ ಪ್ರಶ್ನೆಯಲ್ಲಿ ಭಾಗವಹಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.