ನವದೆಹಲಿ: ಗಾಯಗೊಂಡು ವಿಶ್ರಾಂತಿ ಪಡೆಯುತ್ತಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಶಿಖರ್ ಧವನ್ ಅವರಿಗೆ ತಲೆ ಮಸಾಜ್ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವಿರಾಟ್ ಕೊಹ್ಲಿ ಫೆ.24 (ಶನಿವಾರ) ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟ್ವಿಂಟಿ–20 ಕ್ರಿಕೆಟ್ ಪಂದ್ಯದಲ್ಲಿ ಆಡಿರಲಿಲ್ಲ. ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಿದ್ದರು.
ಬಿಡುವಿನ ವೇಳೆ ಕೊಹ್ಲಿ ಅವರು ಧವನ್ ಅವರಿಗೆ ತಲೆ ಮಸಾಜ್ ಮಾಡಿದ್ದರು.
ಕೊಹ್ಲಿ ಅವರಿಂದ ತಲೆಮಸಾಜ್ ಮಾಡಿಕೊಳ್ಳಬೇಕೇ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.