ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟ್ವೆಂಟಿ– 20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳ ಗೆಲುವನ್ನು ತನ್ನದಾಗಿಸಿಕೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಆಸ್ಟ್ರೇಲಿಯಾ ನಿಗದಿತ ಓವರ್ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತ್ತು.
161 ರನ್ ಗೆಲುವಿನ ಗುರಿಯ ಬೆನ್ನತ್ತಿದ ಭಾರತ ತಂಡ 19.1 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸಿ ಜಯ ಸಾಧಿಸಿತು.
51 ಎಸೆತಗಳಲ್ಲಿ 82 ರನ್ ಗಳಿಸಿದ ವಿರಾಟ್ ಕೊಹ್ಲಿ ಭಾರತದ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.