PHOTOS | ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಸಾಧನೆ; ಎಜಾಜ್ ಪಟೇಲ್ ಐತಿಹಾಸಿಕ ಮೈಲಿಗಲ್ಲು
ಟೆಸ್ಟ್ ಪಂದ್ಯವೊಂದರ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ನ್ಯೂಜಿಲೆಂಡ್‌ನ ಸ್ಪಿನ್ನರ್ ಎಜಾಜ್ ಪಟೇಲ್ ನೂತನ ವಿಶ್ವದಾಖಲೆ ಬರೆದಿದ್ದಾರೆ. ಭಾರತ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಎಜಾಜ್, ಈ ಐತಿಹಾಸಿಕ ಮೈಲುಗಲ್ಲು ತಲುಪಿದರು. ಈ ಮೂಲಕ ಮಾಜಿ ಬೌಲರ್‌ಗಳಾದ ಜಿಮ್ ಲೇಕರ್ (1956) ಹಾಗೂ ಅನಿಲ್ ಕುಂಬ್ಳೆ (1999) ಸಾಧನೆಯನ್ನು ಸರಿಗಟ್ಟಿದ್ದಾರೆ. ಚಿತ್ರ ಕೃಪೆ (ಪಿಟಿಐ)
ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 9:31 IST
Last Updated 4 ಡಿಸೆಂಬರ್ 2021, 9:31 IST
ಎಜಾಜ್ ಪಟೇಲ್ - ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲ 10 ವಿಕೆಟ್ ಸಾಧನೆ
ಒಂದೇ ಇನ್ನಿಂಗ್ಸ್‌ನಲ್ಲಿ ಎಲ್ಲ 10 ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್
ಇಂಗ್ಲೆಂಡ್‌ನ ಜಿಮ್ ಲೇಕರ್ ಹಾಗೂ ಭಾರತದ ಅನಿಲ್ ಕುಂಬ್ಳೆ ಸಾಲಿಗೆ ಸೇರಿದ ಎಜಾಜ್ ಪಟೇಲ್
ಎಜಾಜ್ ಪಟೇಲ್ ಬೌಲಿಂಗ್ ಕಾರ್ಡ್: 47.5-12-119-10
ಮಯಂಕ್ ಅಗರವಾಲ್ ಶತಕ (150), ಭಾರತ 325 ರನ್ನಿಗೆ ಆಲೌಟ್
ಮುಂಬೈನ ವಾಂಖೆಡೆ ಮೈದಾನದಲ್ಲಿ ಎಜಾಜ್ ಪಟೇಲ್ ಐತಿಹಾಸಿಕ ಸಾಧನೆ
ಈ ಸಾಧನೆ ಮಾಡಿದ ನ್ಯೂಜಿಲೆಂಡ್‌ನ ಮೊತ್ತ ಮೊದಲ ಬೌಲರ್
ಭಾರತೀಯ ಮೂಲದ ಎಜಾಜ್ ಪಟೇಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ