ADVERTISEMENT

ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಫೈನಲ್‌ ಪಂದ್ಯಕ್ಕೆ ಗಫಾನಿ, ರಿಚರ್ಡ್ ಅಂಪೈರ್

ಪಿಟಿಐ
Published 28 ಜೂನ್ 2024, 20:16 IST
Last Updated 28 ಜೂನ್ 2024, 20:16 IST
   

ಬ್ರಿಜ್‌ಟೌನ್, ಬಾರ್ಬಡೋಸ್: ನ್ಯೂಜಿಲೆಂಡ್‌ನ ಕ್ರಿಸ್ ಗಫಾನಿ ಮತ್ತು  ಇಂಗ್ಲೆಂಡ್‌ನ ರಿಚರ್ಡ್ ಇಲಿಂಗ್‌ವರ್ಥ್ ಅವರು ಶನಿವಾರ ನಡೆಯಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಫೈನಲ್‌ನಲ್ಲಿ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸುವರು. 

ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ  ರಿಚರ್ಡ್ ಕೆಟಲ್‌ಬರೊ ಅವರು ಟಿ.ವಿ. ಅಂಪೈರ್ ಆಗಿರುವರು. ರಾಡ್ ಟಕರ್ ನಾಲ್ಕನೇ ಅಂಪೈರ್ ಆಗಿದ್ದಾರೆ‌ ಎಂದು ಐಸಿಸಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT