ರಾಂಚಿ: ಇಲ್ಲಿನ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತ ಪೇರಿಸಿದೆ.
ಆಸೀಸ್ ಎದುರು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಆಸ್ಟ್ರೇಲಿಯಾ ಪರ ಮೊದಲು ಬ್ಯಾಟಿಂಗ್ ಆರಂಭಿಸಿದ ಆ್ಯರನ್ ಫಿಂಚ್ (93), ಉಸ್ಮಾನ್ ಖ್ವಾಜಾ (104) ಉತ್ತಮ ಜೊತೆಯಾಟ ನೇರವಿನಿಂದ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 313 ರನ್ ಗಳಿಸಿದೆ.
ಭಾರತದ ಪರ ಕುಲದೀಪ್ ಯಾದವ್ 3, ಮೊಹಮ್ಮದ್ ಶಮಿ 1 ವಿಕೆಟ್ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.